ADVERTISEMENT

ಮರಳು ಅಕ್ರಮ ಸಾಗಣೆ: 15 ಲಾರಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:18 IST
Last Updated 21 ಮೇ 2022, 4:18 IST
ಹುಮನಾಬಾದ್‌ನಲ್ಲಿ ಲಾರಿಗಳನ್ನು ಜಪ್ತಿ ಮಾಡಲಾಗಿದೆ
ಹುಮನಾಬಾದ್‌ನಲ್ಲಿ ಲಾರಿಗಳನ್ನು ಜಪ್ತಿ ಮಾಡಲಾಗಿದೆ   

ಹುಮನಾಬಾದ್: ಮರಳು ಅಕ್ರಮವಾಗಿ ಸಾಗಿಸುತ್ತಿದ್ದ 15ಕ್ಕೂ ಹೆಚ್ಚು ಲಾರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಭಾಲ್ಕಿ ಡಿವೈಎಸ್ಪಿ ರುತ್ವಿಕ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಹುಮನಾಬಾದ್ ಪಿಎಸ್ಐ ಮಂಜು ಪಾಟೀಲ
ಹಾಗೂ ಸಿಬ್ಬಂದಿ ದಾಳಿ ಮಾಡಿದ್ದಾರೆ.

ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ಬಳಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.