ADVERTISEMENT

ಜೆಇಇ: ಭಾಲ್ಕಿ ವಿದ್ಯಾರ್ಥಿ 21ನೇ ರ್‍ಯಾಂಕ್‌

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 19:49 IST
Last Updated 15 ಸೆಪ್ಟೆಂಬರ್ 2021, 19:49 IST
ಚೇತನ ಮಲ್ಲಿಕಾರ್ಜುನ
ಚೇತನ ಮಲ್ಲಿಕಾರ್ಜುನ   

ಭಾಲ್ಕಿ(ಬೀದರ್‌): ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಚೇತನ ಮಲ್ಲಿಕಾರ್ಜುನ ರಾಷ್ಟ್ರಮಟ್ಟದ ಜೆಇಇ ಮೇನ್ಸ್‌ ಪರೀಕ್ಷೆಯಲ್ಲಿ 21ನೇ ರ್‍ಯಾಂಕ್‌ ಪಡೆದಿದ್ದಾರೆ.

ವಿದ್ಯಾರ್ಥಿನಿ ಅಂಬಿಕಾ ಪಂಡಪ್ಪ 195ನೇ ರ್‍ಯಾಂಕ್‌ ಪಡೆದಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ
ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT