ADVERTISEMENT

ಬೀದರ್‌: ಸಂಭ್ರಮದ ಕಲ್ಯಾಣ ಕರ್ನಾಟಕ ಉತ್ಸವ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 4:23 IST
Last Updated 17 ಸೆಪ್ಟೆಂಬರ್ 2020, 4:23 IST
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಬೀದರ್‌ನ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಬೀದರ್‌ನ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.   

ಬೀದರ್: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಇಲ್ಲಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಮಾತನಾಡಿದರು.

ಕೋವಿಡ್ ವರದಿ ನೆಗೆಟಿವ್ ಬಂದರೂ ಮೂರು ವಾರ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿರುವ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಬಂದಿರಲಿಲ್ಲ.

ಶಾಸಕರಾದ ರಹೀಂ ಖಾನ್, ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್.ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.