ADVERTISEMENT

9ರಂದು ದೇವಣಿ ತಳಿ ಜಾನುವಾರು ಹರಾಜು 

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:38 IST
Last Updated 3 ಜುಲೈ 2025, 15:38 IST

ಬೀದರ್: ‘ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ (ದೇವಣಿ), ಕಟ್ಟಿ ತುಗಾಂವ, ಬೀದರ್‌ನಲ್ಲಿ ದೇವಣಿ ತಳಿ ಜಾನುವಾರುಗಳನ್ನು ಜು.9ರಂದು ಬೆಳಿಗ್ಗೆ 10 ಗಂಟೆಗೆ ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲಾಗುತ್ತದೆ’ ಎಂದು ಕಟ್ಟಿ ತುಗಾಂವ ಜಾನುವಾರು ಸಂಶೋಧನಾ ಹಾಗೂ ಮಾಹಿತಿ ಕೇಂದ್ರ (ದೇವಣಿ) ಕ್ಷೇತ್ರ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 7411480203, 7899955543, 9900926525, 9663912777ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT