ಬೀದರ್: ಇಲ್ಲಿಯ ಬಿಜೆಪಿ ಹಿರಿಯ ಮುಖಂಡ ಮಹಮ್ಮದ್ ರೌಫೊದ್ದಿನ್ ಕಚೇರಿವಾಲೆ ಅವರನ್ನು ಸರ್ಕಾರ ರಾಜ್ಯ ಹಜ್ ಕಮಿಟಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಪ್ರಸ್ತುತ ಪಕ್ಷದ ಅಲ್ಪಸಂಖ್ಯಾತರ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಅವರು ಬಿಜೆಪಿಯ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.