ಬೀದರ್: ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಡಿವಾಳ ಮಾಚಿದೇವ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪನಮನ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.