ಸಾಂದರ್ಭಿಕ ಚಿತ್ರ
ಬೀದರ್: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯ ಶ್ರೀಶೈಲ ದೇವಸ್ಥಾನದಲ್ಲಿ ಮಾರ್ಚ್ 1ರಿಂದ 11ರ ವರೆಗೆ ಮಹಾಶಿವರಾತ್ರಿ ಬ್ರಹ್ಮೋತ್ಸವ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನದ ಪ್ರಕಟಣೆ ಭಾನುವಾರ ತಿಳಿಸಿದೆ.
ಈ ವರ್ಷ ಎಂಟು ಲಕ್ಷ ಜನ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪ್ರತಿವರ್ಷ ಉತ್ತರ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.