ADVERTISEMENT

ಬೀದರ್: ಮಹಾವೀರ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2022, 13:26 IST
Last Updated 14 ಏಪ್ರಿಲ್ 2022, 13:26 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಭಗವಾನ ಮಾಹವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹಾವೀರ ಭಾವಚಿತ್ರಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಪೂಜೆ ಸಲ್ಲಿಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಭಗವಾನ ಮಾಹವೀರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹಾವೀರ ಭಾವಚಿತ್ರಕ್ಕೆ ಕೇಂದ್ರ ಸಚಿವ ಭಗವಂತ ಖೂಬಾ ಪೂಜೆ ಸಲ್ಲಿಸಿದರು   

ಬೀದರ್: ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಭಗವಾನ ಮಹಾವೀರ ಜಯಂತಿ ಆಚರಿಸಲಾಯಿತು.

ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ಮಹಾವೀರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಶಾಸಕ ರಹೀಂ ಖಾನ್, ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಕರ್ನಾಟಕ ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೌಫೋದ್ದಿನ್ ಕಚೇರಿವಾಲೆ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು, ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್‌, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಬಾಬು ರೆಡ್ಡಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.