
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಭೂಕಂಪ
ಹುಮನಾಬಾದ್ (ಬೀದರ್ ಜಿಲ್ಲೆ): ತಾಲ್ಲೂಕಿನ ಹಳ್ಳಿಖೇಡ್ (ಕೆ) ಗ್ರಾಮದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆ ದಾಖಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.