ADVERTISEMENT

ಸಸಿ ನೆಟ್ಟು ಮೋದಿ ಜನ್ಮದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 15:04 IST
Last Updated 18 ಸೆಪ್ಟೆಂಬರ್ 2020, 15:04 IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೀದರ್‌ನ ರಾಮಕೃಷ್ಣ ವಿವೇಕಾನಂದ ಆಶ್ರಮದ ಆವರಣದಲ್ಲಿ ಸಸಿ ನೆಡಲಾಯಿತು
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬೀದರ್‌ನ ರಾಮಕೃಷ್ಣ ವಿವೇಕಾನಂದ ಆಶ್ರಮದ ಆವರಣದಲ್ಲಿ ಸಸಿ ನೆಡಲಾಯಿತು   

ಬೀದರ್: ಬಿಜೆಪಿ ವತಿಯಿಂದ ಇಲ್ಲಿಯ ರಾಮಕೃಷ್ಣ ವಿವೇಕಾನಂದ ಆಶ್ರಮದ ಆವರಣದಲ್ಲಿ ಸಸಿ ನೆಟ್ಟು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಆಚರಿಸಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಾಬುವಾಲಿ, ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ, ಮುಖಂಡರಾದ ಗುರುನಾಥ ಜ್ಯಾಂತಿಕರ್, ಅಶೋಕ ಹೊಕ್ರಾಣೆ, ರಾಜು ಚಿದ್ರಿ, ಶಶಿಧರ ಹೊಸಳ್ಳಿ, ಚಂದ್ರಶೇಖರ ಗಾದಾ, ಪ್ರಕಾಶ ಟೊಣ್ಣೆ, ಮಹೇಶ್ವರ ಸ್ವಾಮಿ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT