ಚಿಟಗುಪ್ಪ: ರಾಜ್ಯ ಸರ್ಕಾರ ಪಡಿತರ ಚೀಟಿದಾರ ಫಲಾನುಭವಿಗಳಿಗೆ 5 ಕೆ.ಜಿ ಆಹಾರ ಧಾನ್ಯಕ್ಕೆ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಚೀಟಿ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮಾ ಮಾಡಲು ಆದೇಶ ಹೊರಡಿಸಿದೆ.
ಫಲಾನುಭವಿಗಳ ಪಡಿತರ ಚೀಟಿಗೆ ಜೋಡಿಸಲಾದ ಆಧಾರ್‌ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಜೋಡಿಸಲಾಗಿರುತ್ತದೆಯೊ ಅದಕ್ಕೆ ಹಣ ಜಮಾ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ರವೀಂದ್ರ ದಾಮಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.