ADVERTISEMENT

ಬೀದರ್ ಜಿಲ್ಲೆಯಲ್ಲಿ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 15:06 IST
Last Updated 12 ಜೂನ್ 2021, 15:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀದರ್‌: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೂ ಬಿಸಿಲಿನ ವಾತವಾರಣ ಇತ್ತು. ಸಂಜೆ ದಟ್ಟವಾದ ಮೋಡಗಳು ಕವಿದು ಮಳೆ ಸುರಿಯಿತು.

ಬೀದರ್‌ ನಗರ, ಜನವಾಡ ಹೋಬಳಿ, ಭಾಲ್ಕಿ, ಔರಾದ್, ಕಮಲನಗರ, ಬಸವಕಲ್ಯಾಣ ಹಾಗೂ ಹುಲಸೂರ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT