
ಪ್ರಜಾವಾಣಿ ವಾರ್ತೆ
ಹೈಕೋರ್ಟ್ ಆದೇಶ
ಬೀದರ್: ಭಾವಸಾರ್ ಕ್ಷತ್ರಿಯ ಸಮಾಜದ ಬೀದರ್ ತಾಲ್ಲೂಕು ಅಧ್ಯಕ್ಷರಾಗಿ ಓಂಪ್ರಕಾಶ್ ಚೋಳ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬೀದರ್ ನಗರದ ಸಿದ್ದರಾಮಯ್ಯ ಲೇಔಟ್‍ನಲ್ಲಿರುವ ಭಾವಸಾರ್ ಕ್ಷತ್ರಿಯ ಸಮಾಜದ ಸಮುದಾಯ ಭವನದಲ್ಲಿ ನಡೆದ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತ್ಯಪ್ರಕಾಶ್ ಮಹಿಂದ್ರಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.