ADVERTISEMENT

15 ಜನ ಪೊಲೀಸರಿಗೆ ಕ್ವಾರಂಟೈನ್‌

​ಪ್ರಜಾವಾಣಿ ವಾರ್ತೆ
Published 24 ಮೇ 2020, 16:48 IST
Last Updated 24 ಮೇ 2020, 16:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಟಗುಪ್ಪ: ಇಲ್ಲಿಯ ಪೊಲೀಸರು ಈಚೆಗೆ ತಾಲ್ಲೂಕಿನ ಮದರಗಿ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದರು.

ಅವರಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಒಳಗಾದ ವ್ಯಕ್ತಿಗಳು ಇರುವುದು ಪತ್ತೆಯಾಗಿದ್ದರಿಂದ ಸಿಪಿಐ, ಇಬ್ಬರು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್‌ಗಳು, 12 ಜನ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್‌.ನಾಗೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT