ADVERTISEMENT

ಪಿಯು ಪರೀಕ್ಷೆ: ಎಲ್ಲ ವಿದ್ಯಾರ್ಥಿಗಳು ಪಾಸ್

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 15:27 IST
Last Updated 20 ಜುಲೈ 2021, 15:27 IST
ಚಂದ್ರಕಾಂತ ಶಾಹಾಬಾದಕರ್
ಚಂದ್ರಕಾಂತ ಶಾಹಾಬಾದಕರ್   

ಬೀದರ್‌: ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಶಾಹಾಬಾದಕರ್ ತಿಳಿಸಿದ್ದಾರೆ.

16,173 ರೆಗ್ಯುಲರ್ ಹಾಗೂ 2,759 ರಿಪೀಟರ್ ಸೇರಿ ಒಟ್ಟು 18,932 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT