ಬೀದರ್: ನಗರದಲ್ಲಿ ಸಂಜೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ನೆಲ ಒದ್ದೆಯಾಗುವಷ್ಟು ಮಳೆ ಹನಿಗಳು ಸುರಿಯದಿದ್ದರೂ ವಾತಾವರಣ ತಂಪಾಗಿದೆ.
ಬಿಸಿಲಿನ ಝಳದಿಂದ ಬೇಸತ್ತಿದ್ದ ಜನ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲೂ ಸಾಧಾರಣ ಮಳೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.