ಔರಾದ್ ಪಟ್ಟಣದಲ್ಲಿ ಗುರುವಾರ ಮಧ್ಯಾಹ್ನ ಮಳೆ ಸುರಿದಿದೆ
ಬೀದರ್: ಜಿಲ್ಲೆಯ ಹಲವೆಡೆ ಗುರುವಾರ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ.
ಜಿಲ್ಲೆಯ ಔರಾದ್‌ನಲ್ಲಿ ಮಧ್ಯಾಹ್ನ ಬಿರುಗಾಳಿ ಸಹಿತ ಜೋರು ಮಳೆಯಾದರೆ, ಚಿಟಗುಪ್ಪ, ಹುಮನಾಬಾದ್ ತಾಲ್ಲೂಕಿನಲ್ಲಿ ಜಿಟಿಜಿಟಿ ಮಳೆ ಸಂಜೆಯೂ ಮುಂದುವರೆದಿತ್ತು. ಬೀದರ್, ಹುಲಸೂರ, ಭಾಲ್ಕಿಯಲ್ಲಿ ಸಾಧಾರಣ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.