ಬೀದರ್: ಸತತ ಮಳೆಯಾಗುತ್ತಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ (ಆ.29) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಗುರುವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.