ADVERTISEMENT

ಹಿಬಾರೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 2:21 IST
Last Updated 22 ಜೂನ್ 2022, 2:21 IST

ಹುಮನಾಬಾದ್: ತಾಲ್ಲೂಕಿನ ಹಳ್ಳಿಖೇಡ (ಬಿ) ಪುರಸಭೆ ಅಧ್ಯಕ್ಷರಾಗಿ ನಾಗರಾಜ ಹಿಬಾರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಹಾಂತಯ್ಯಾ ತೀರ್ಥ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗರಾಜ ಹಿಬಾರೆ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಚುನಾವಣಾಧಿಕಾರಿ ತಹಶೀಲ್ದಾರ್ ಡಾ.ಪ್ರದೀಪಕುಮಾರ ಹಿರೇಮಠ ಅಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.