ಬೀದರ್: ಅಮಾವಾಸ್ಯೆ ಪ್ರಯುಕ್ತ ಭಾಲ್ಕಿ ತಾಲ್ಲೂಕಿನ ಖಾನಾಪುರದ ಶನೇಶ್ವರ ದೇವಸ್ಥಾನಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಶನಿವಾರ (ಡಿ. 4) ಬೀದರ್‍ನಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಶನೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಲಶೆಟ್ಟೆಪ್ಪ ಭಾಲ್ಕೆ ತಿಳಿಸಿದ್ದಾರೆ.
ಭಕ್ತರ ಅನುಕೂಲಕ್ಕಾಗಿ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಬಸ್ ಸೌಕರ್ಯ ಇರಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.