ಬೀದರ್: ಬೆಂಗಳೂರಿನ ಪಡಕೋಣೆ ದ್ರಾವಿಡ್ ಸಂಸ್ಥೆಯ ಈಜುಕೊಳದಲ್ಲಿ ನಡೆದ ಪಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್‌ನ 55 ವರ್ಷ ಮೇಲ್ಪಟ್ಟವರ ವಿಭಾಗದ ಬಟರ್‌ಫ್ಲೈ ಈಜು ಸ್ಪರ್ಧೆಯಲ್ಲಿ ದೇವೇಂದ್ರಪ್ಪ ನಾಟೇಕಾರ್ ಚಿನ್ನದ ಪದಕ ಪಡೆದಿದ್ದಾರೆ.
100 ಮೀಟರ್ ಬ್ರೆಸ್ಟ್‌ಸ್ಟೋಕ್, 4x50 ಮೀಟರ್ ಫ್ರೀಸ್ಟೈಲ್ ರಿಲೇ ಹಾಗೂ 4x50 ಮೀಟರ್ ಮಿಡ್ಲೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.