ADVERTISEMENT

ಬೀದರ್: ತೊಗರಿ ಕಳ್ಳರ ಬಂಧನ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 4:56 IST
Last Updated 20 ಸೆಪ್ಟೆಂಬರ್ 2021, 4:56 IST

ಬೀದರ್: ಇಲ್ಲಿಯ ನ್ಯೂ ಟೌನ್ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿ ₹7.80 ಲಕ್ಷ ಮೌಲ್ಯದ 120 ಕ್ವಿಂಟಲ್ ತೊಗರಿ ವಶಪಡಿಸಿಕೊಂಡಿದ್ದಾರೆ.

ಡಿವೈಎಸ್‌ಪಿ ಸತೀಶ ನೇತೃತ್ವದಲ್ಲಿ ಸಿಪಿಐ ಕಪಿಲದೇವ,ಪಿಎಸ್‌ಐಗಳಾದ ತಸ್ಲೀಮ್, ವೀರಣ್ಣ ಮಗಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT