ಭಾಲ್ಕಿ: ಸಂಸದ ಸಾಗರ್ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸಂಸದ ಸಾಗರ ಖಂಡ್ರೆ ಅವರು ಸನ್ಮಾನಿಸಿದರು.
ಭಾಲ್ಕಿ: ಸಂಸದ ಸಾಗರ್ ಖಂಡ್ರೆ ಅವರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿದರು.
ಈ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸಂಸದ ಸಾಗರ ಖಂಡ್ರೆ ಅವರು ಸನ್ಮಾನಿಸಿದರು. ಇದಕ್ಕೂ ಮುನ್ನ ಬಿಜೆಪಿ ಮುಖಂಡರಾದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರ ನಿವಾಸಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿದರು.
ನಂತರ ಲಿಂಗೈಕ್ಯ ಚೆನ್ನಬಸವ ದೇವರ ಆಶ್ರಮಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಚಿವರ ರಹೀಂಖಾನ, ಶಾಸಕರಾದ ಶರಣು ಸಲಗರ, ಬಸವರಾಜ ಮತ್ತಿಮಡು, ಡಾ.ಶೈಲೇಂದ್ರ ಬೆಲ್ದಾಳೆ, ಸಿದ್ದು ಪಾಟೀಲ, ವಿಧಾನ ಪರಿಷತ್ ಸದಸ್ಯ ಮಾರುತಿರಾವ ಮೂಳೆ ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.