ಬೀದರ್: ಅನುದಾನ ರಹಿತ ಖಾಸಗಿ ಶಾಲೆಗಳಿಗೆ 371 ಜೆ ಅಡಿಯಲ್ಲಿ ಅನುದಾನ ಕೊಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಸೋಮವಾರ ಖಾಸಗಿ ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಆಯಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ತಮ್ಮ ಶಾಲೆಗಳಿಗೆ ಬೀಗ ಹಾಕಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ– ಕಲ್ಯಾಣ ಕರ್ನಾಟಕ: ವೇತನಾನುದಾನಕ್ಕೆ ಆಗ್ರಹಿಸಿ ಶಾಲೆಗಳ ಬಂದ್ ಯಶಸ್ವಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.