ಬಸವಕಲ್ಯಾಣ: ತಾಲ್ಲೂಕಿನ ಬಟಗೇರಾದಲ್ಲಿನ ಸಾರ್ವಜನಿಕ ಬಾವಿಯಲ್ಲಿ ಮಹಿಳೆಯೊಬ್ಬರು ಬಿದ್ದು ಸಾವನ್ನಪ್ಪಿದ್ದಾರೆ.
ಭಾಗೀರಥಿ ಪೃಥ್ವಿರಾಜ ಪಾಟೀಲ (37) ಸಾವನ್ನಪ್ಪಿದವರು.
ಬಾವಿಗೆ ನೀರು ತರಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.