ADVERTISEMENT

ಯುವ ಸೌರಭ ಕಾರ್ಯಕ್ರಮ ಆರಂಭ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 12:03 IST
Last Updated 27 ಸೆಪ್ಟೆಂಬರ್ 2019, 12:03 IST

ಬೀದರ್: ಅಕ್ಕ ಮಹಾದೇವಿ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿರುವ ಯುವ ಸೌರಭ ಕಾರ್ಯಕ್ರಮ ಆರಂಭ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಚಾಲನೆ ನೀಡಿದರು. ಶಾಸಕರಾದ ಈಶ್ವರ ಖಂಡ್ರೆ, ಅಕ್ಕ ಗಂಗಾಂಬಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದರಾಮ ಸಿಂದೆ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.