ADVERTISEMENT

ಎರಡು ತಲೆ ಕರುವಿಗೆ ಜನ್ಮ ನೀಡಿದ ಹಸು

​ಪ್ರಜಾವಾಣಿ ವಾರ್ತೆ
Published 5 ಮೇ 2018, 9:58 IST
Last Updated 5 ಮೇ 2018, 9:58 IST
ಹನೂರು ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಹಸು 2 ತಲೆಯುಳ್ಳ ಕರುವಿಗೆ ಜನ್ಮ ನೀಡಿದೆ
ಹನೂರು ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಹಸು 2 ತಲೆಯುಳ್ಳ ಕರುವಿಗೆ ಜನ್ಮ ನೀಡಿದೆ   

ಹನೂರು: ತಾಲ್ಲೂಕಿನ ವಡ್ಡರದೊಡ್ಡಿ ಗ್ರಾಮದಲ್ಲಿ ಹಸು ಎರಡು ತಲೆಯುಳ್ಳ ಕರುವಿಗೆ ಜನ್ಮ ನೀಡಿದ್ದು, ಹುಟ್ಟಿದ ಕೆಲವೇ ಕ್ಷಣದಲ್ಲಿ ಕರು ಮೃತಪಟ್ಟಿದೆ.

ಗ್ರಾಮದ ರೈತ ಸಿಂಗರಾಯರ್ ಎಂಬುವವರಿಗೆ ಸೇರಿದ ಹಸು ಗುರು ವಾರ ರಾತ್ರಿ ಕರುವಿಗೆ ಜನ್ಮ ನೀಡಿದೆ. ಇದನ್ನು ನೋಡಲು ವಡ್ಡರದೊಡ್ಡಿ ಮತ್ತು ಮಾರ್ಟಳ್ಳಿ ಗ್ರಾಮಸ್ಥರು ಮುಗಿಬಿದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT