
ಪ್ರಜಾವಾಣಿ ವಾರ್ತೆ
ಕೊಳ್ಳೇಗಾಲ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳಲು ಆಗಮಿಸಿದ್ದ ಬಿಗ್ ಬಾಸ್ ಖ್ಯಾತಿಯ ನಟಿ ಕಾವ್ಯ ಅವರು ಸೋಮವಾರ ನಗರದ ಬಸ್ ನಿಲ್ದಾಣದ ಖಾಸಗಿ ಹೋಟೆಲ್‌ಗೆ ಭೇಟಿ ನೀಡಿದರು.
ಈ ವೇಳೆ ಅಭಿಮಾನಿಗಳು ತಮ್ಮ ಮೊಬೈಲ್‌ನಲ್ಲಿ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಈ ವೇಳೆ ಅಭಿಮಾನಿಗಳು ಕಾವ್ಯ ಅವರಿಗೆ ಹಣ್ಣುಗಳನ್ನು ನೀಡಿದರು. ನಂತರ ಸಾರ್ವಜನಿಕರು ಕಾವ್ಯ ಅವರಿಗೆ ಸನ್ಮಾನ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.