ADVERTISEMENT

ಸರ್ಕಾರಿ ವಕೀಲರಾಗಿ ಅರುಣ್ ಕುಮಾರ್ ನೇಮಕ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 13:36 IST
Last Updated 3 ಮಾರ್ಚ್ 2025, 13:36 IST
ಅರುಣ್ ಕುಮಾರ್
ಅರುಣ್ ಕುಮಾರ್   

ಚಾಮರಾಜನಗರ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾಗಿ ಆರ್.ಅರುಣ್‍ಕುಮಾರ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಈ ಹಿಂದೆ ಈ ಹುದ್ದೆಗೆ ನೇಮಕಗೊಂಡಿದ್ದ ವಕೀಲರಾದ ಎಸ್.ಗುರುಸ್ವಾಮಿ ಅವರನ್ನು ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಕರ್ತವ್ಯದಿಂದ ಬಿಡುಗಡೆ ಮಾಡಿ ಆ ಸ್ಥಾನಕ್ಕೆ ವಕೀಲ ಆರ್.ಅರುಣ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಕ ಮಾಡಿ ಅಧೀನ ಕಾರ್ಯದರ್ಶಿ ಆದಿನಾರಾಯಣ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT