ADVERTISEMENT

ಬಂಡೀಪುರ: ಮಾಯಾರ್‌ ಕಿಂಗ್‌ ಹೊಸ ಆಕರ್ಷಣೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 15:52 IST
Last Updated 22 ಜುಲೈ 2020, 15:52 IST

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡು ಹುಲಿಯೊಂದು, ವಾಹನದಲ್ಲಿ ಹೋಗುತ್ತಿದ್ದವರನ್ನು ರಾಜ ಗಾಂಭೀರ್ಯದಲ್ಲಿ ನೋಡಿ ನಂತರ ತನ್ನ ಪಾಡಿಗೆ ಹೆಜ್ಜೆ ಹಾಕುತ್ತಿರುವ ವಿಡಿಯೊ ವೈರಲ್‌ ಆಗಿದೆ. ಇದು ಬಂಡೀಪುರದ ವಿಡಿಯೊ ಎಂದು ನಿರ್ದೇಶಕ ಟಿ.ಬಾಲಚಂದ್ರ ಅವರು ‘ಪ್ರಜಾವಾಣಿ’ಗೆ ದೃಢಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.