ADVERTISEMENT

ಹನೂರು | ಕರಡಿ ದಾಳಿ: ರೈತನಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 2:32 IST
Last Updated 8 ಜುಲೈ 2025, 2:32 IST
<div class="paragraphs"><p>ಹನೂರು ತಾಲ್ಲೂಕಿನ ಪೊನ್ನಾಚ್ಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರಟ್ಟಿಯಲ್ಲಿ ಸೋಮವಾರ ಕರಡಿ ದಾಳಿಗೆ ರೈತ ವೀರಪ್ಪ ಗಾಯಗೊಂಡಿದ್ದಾರೆ</p></div>

ಹನೂರು ತಾಲ್ಲೂಕಿನ ಪೊನ್ನಾಚ್ಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರಟ್ಟಿಯಲ್ಲಿ ಸೋಮವಾರ ಕರಡಿ ದಾಳಿಗೆ ರೈತ ವೀರಪ್ಪ ಗಾಯಗೊಂಡಿದ್ದಾರೆ

   

ಹನೂರು: ತಾಲ್ಲೂಕಿನ ಪೊನ್ನಾಚ್ಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗೆರಟ್ಟಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಕರಡಿ ದಾಳಿಗೆ ರೈತ ವೀರಪ್ಪ ಎಂಬುವರು ಗಾಯಗೊಂಡಿದ್ದಾರೆ.

ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸಂದರ್ಭ ಏಕಾಏಕಿ ಕರಡಿ ದಾಳಿ ನಡೆಸಿ ತೊಡೆಯ ಭಾಗವನ್ನು ಗಾಯಗೊಳಿಸಿದೆ. ಗಾಯಾಳುವನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.