ADVERTISEMENT

Photos | ಪ್ರವಾಸಿಗರನ್ನು ಸೆಳೆಯುತ್ತಿದೆ ಮೈಂದುಬಿ ಭೋರ್ಗರೆಯುತ್ತಿರುವ ಭರಚುಕ್ಕಿ ಜಲಪಾತ

ಉತ್ತಮ ಮಳೆ ಹಾಗೂ ಜಲಾಶಯಗಳಿಂದ ನದಿಗೆ ಹೆಚ್ಚು ನೀರು ಬಿಡುತ್ತಿರುವುದರಿಂದ ಕಾವೇರಿ ನದಿ ನೀರಿನ‌ ಮಟ್ಟ ಹೆಚ್ಚಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಮೈಂದುಬಿ ಭೋರ್ಗರೆಯುತ್ತಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ಭಾನುವಾರ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಜಲಪಾತವನ್ನು ಕಣ್ತುಂಬಿಕೊಂಡರು.

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 9:54 IST
Last Updated 18 ಜುಲೈ 2021, 9:54 IST
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಮೈಂದುಬಿ ಭೋರ್ಗರೆಯುತ್ತಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ ಮೈಂದುಬಿ ಭೋರ್ಗರೆಯುತ್ತಿದೆ.   
ಮೈತುಂಬಿ ಹರಿಯುತ್ತಿದೆ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ.
ಜಲಪಾತವನ್ನು ಕಣ್ತುಂಬಿಕೊಂಡ ನೂರಾರು ಸಂಖ್ಯೆಯ ಪ್ರವಾಸಿಗರು.
ಭರಚುಕ್ಕಿ ಜಲಪಾತದ ಸೊಬಗು.
ಜಲಪಾತವನ್ನು ಕಣ್ತುಂಬಿಕೊಂಡ ನೂರಾರು ಸಂಖ್ಯೆಯ ಪ್ರವಾಸಿಗರು.
ಕ್ಯಾಮೆರಾ ಕಣ್ಣಲ್ಲಿ ಕಂಡ ಭರಚುಕ್ಕಿ ಜಲಪಾತ.
ಮೈಂದುಬಿ ಹರಿದ ಭರಚುಕ್ಕಿ ಜಲಪಾತ.
ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿ ಜಲಪಾತವನ್ನು ಕಣ್ತುಂಬಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.