ಹನೂರು (ಚಾಮರಾಜನಗರ): ಮಲೆ ಮಹದೇಶ್ವರ ವನ್ಯಜೀವಿ ವಲಯದಲ್ಲಿ ಮರಿಯಾನೆಯ ಕಳೇಬರ ಪತ್ತೆಯಾಗಿದೆ. ರಾಮಾಪುರ ವನ್ಯಜೀವಿ ವಲಯ ಹಾಗೂ ಬೀಟ್‌ನ ಹುಣಸೆಬೈಲು ಅರಣ್ಯ ಪ್ರದೇಶದಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಮರಿಯಾನೆಯ ಕಳೇಬರ ಕಂಡುಬಂದಿದೆ.
‘ಮರಿಯಾನೆ ಮೃತಪಟ್ಟು ಒಂದು ವಾರವಾಗಿರಬಹುದು ಎಂದು ಶಂಕಿಸಿರುವ ಅರಣ್ಯ ಇಲಾಖೆ ಅಧಿಖಾರಿಗಳು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.