ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ನಾಲ್ಕು ಕೋವಿಡ್ ಪ್ರಕರಣ ದೃಢಪಟ್ಟಿವೆ. ಐವರು ಸೋಂಕು ಮುಕ್ತರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.
41 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 17 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಐಸಿಯುನಲ್ಲಿ ಯಾರೊಬ್ಬರೂ ಇಲ್ಲ.
ಜಿಲ್ಲೆಯಲ್ಲಿ ಇದುವರೆಗೆ 32,292 ಮಂದಿಗೆ ಸೋಂಕು ತಗುಲಿದೆ. 31,913 ಮಂದಿ ಗುಣಮುಖರಾಗಿದ್ದಾರೆ.
ಗುರುವಾರ 2,075 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 2070 ವರದಿಗಳು ನೆಗೆಟಿವ್ ಬಂದಿವೆ. ಐವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರು ಹೊರ ಜಿಲ್ಲೆಯವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.