ಪ್ರಾತಿನಿಧಿಕ ಚಿತ್ರ
ಗುಂಡ್ಲುಪೇಟೆ (ಚಾಮರಾಜನಗರ): ಮಲೆ ಮಹದೇಶ್ವರ ಅರಣ್ಯದಲ್ಲಿ ಐದು ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ 4 ರಿಂದ 5 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆಯಾಗಿದೆ.
‘ಶುಕ್ರವಾರ ಸಂಜೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಮೃತದೇಹ ಕಂಡುಬಂತು. ಸಹಜವಾಗಿ ಮೃತಪಟ್ಟಿದೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.