ADVERTISEMENT

Video | ಹಿಮವದ್ ಗೋಪಾಲಸ್ವಾಮಿ ರಥೋತ್ಸವ ಸಡಗರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಏಪ್ರಿಲ್ 2024, 13:26 IST
Last Updated 4 ಏಪ್ರಿಲ್ 2024, 13:26 IST

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಗೋಪಾಲಸ್ವಾಮಿಯ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.