ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಮೊದಲ ಸುತ್ತಿನ ತೀವ್ರತರ ಮಿಷನ್ ಇಂದ್ರಧನುಷ್ ಅಭಿಯಾನದ ಉದ್ಘಾಟನಾ ಸಮಾರಂಭ ಸೋಮವಾರ (ಆ.7) ಬೆಳಿಗ್ಗೆ 10.30ಕ್ಕೆ ನಗರದ ಗುಂಡ್ಲುಪೇಟೆ ರಸ್ತೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ.
ಸೋಮವಾರದಿಂದ 12ರವರೆಗೆ ಮೊದಲ ಸುತ್ತಿನ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.