ADVERTISEMENT

ಚಾಮರಾಜನಗರ: ಗುಡುಗು– ಸಿಡಿಲು ಸಹಿತ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 13:12 IST
Last Updated 29 ಮಾರ್ಚ್ 2023, 13:12 IST
   

ಚಾಮರಾಜನಗರ: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಗಾಳಿ ಸಹಿತ ಬಿರುಸಿನ ಮಳೆಯಾಗಿದೆ.

ಜಿಲ್ಲಾ ಕೇಂದ್ರ ಸೇರಿದಂತೆ ಚಾಮರಾಜನಗರ ತಾಲ್ಲೂಕಿನಾದ್ಯಂತ, ಸಂತೇಮರಹಳ್ಳಿ ಹೋಬಳಿ, ಯಳಂದೂರು ತಾಲ್ಲೂಕಿನಲ್ಲಿ ಜೋರಾಗಿ ಮಳೆ ಸುರಿದಿದೆ.

ನಗರದಲ್ಲಿ ಸಂಜೆ 4.30 ಬಳಿಕ ದಟ್ಟ ಮೋಡ ಕವಿಯಿತು. ಸಿಡಿಲು, ಮಿಂಚು ಗಾಳಿ ಸಹಿತ ಜೋರಾಗಿ ಐದು ಗಂಟೆಗೆ ಆರಂಭವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮಳೆ ಸುರಿಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.