ಗುಂಡ್ಲುಪೇಟೆ : ಪಟ್ಟಣದಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಮಿತಿ ಸಭೆಯಲ್ಲಿ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಣೆ ಮಾಡಿದರು.
ಬಗರ್ ಹುಕುಂ ಜಮೀನಿನಲ್ಲಿ ಸಾಗುವಳಿ ಮಾಡುತ್ತಿದ್ದ ಭೂ ರಹಿತರ ಮಾಹಿತಿ ಸಂಗ್ರಹಿಸಿ ಅರ್ಹರಿಗೆ ಸಾಗುವಳಿ ಚೀಟಿ ವಿತರಣೆ ಮಾಡಲಾಗಿದೆ; ಫಲಾನುಭವಿಗಳು ಆರ್ಥಿಕವಾಗಿ ಸ್ವವಲಂಭಿಗಳಾಗಬೇಕು ಎಂದರು.
ತಹಶೀಲ್ದಾರ್ ಎಂ.ಎಸ್.ತನ್ಮಯ್ , ಅಧಿಕಾರಿ, ಫಲಾನುಭವಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.