ADVERTISEMENT

Video | ಮಹದೇಶ್ವರ ಬೆಟ್ಟ: ಲಾಡು ತಯಾರಿಕಾ ಕೇಂದ್ರದಲ್ಲಿ ಬೆಂಕಿ ಆಕಸ್ಮಿಕ

ಪ್ರಜಾವಾಣಿ ವಿಶೇಷ
Published 1 ಡಿಸೆಂಬರ್ 2023, 13:38 IST
Last Updated 1 ಡಿಸೆಂಬರ್ 2023, 13:38 IST

ಮಹದೇಶ್ವರ ಬೆಟ್ಟದ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಲಾಡು ತಯಾರಿಕಾ ಕೇಂದ್ರದಲ್ಲಿ ಶುಕ್ರವಾರ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಕಟ್ಟಡ ಹೊತ್ತಿ ಉರಿಯುತ್ತಿದೆ. ಅದೃಷ್ಟವಶಾತ್ ಜೀವ ಹಾನಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.