ADVERTISEMENT

ಮಲೆ‌ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ರಥೋತ್ಸವ: ಲಕ್ಷಾಂತರ ಭಕ್ತರು ಭಾಗಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 7:09 IST
Last Updated 24 ಫೆಬ್ರುವರಿ 2020, 7:09 IST
   

ಚಾಮರಾಜನಗರ: ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರೋತ್ಸವದ ಕೊನೆಯ ದಿನ ಮಲೆ‌ಮಹದೇಶ್ವರ ಸ್ವಾಮಿಯ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೋಮವಾರ‌ ನೆರವೇರಿತು.

ಕರ್ನಾಟಕ, ತಮಿಳುನಾಡು ಗಡಿ ಭಾಗದ ಲಕ್ಷಾಂತರಭಕ್ತರು ಉತ್ಸವದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT