
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಚಿತ್ರ
ಚಾಮರಾಜನಗರ: ಇಲ್ಲಿನ ಡಾ.ಬಿ.ಆರ್. ಅಂಬೇಡ್ಜರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ನೆಟ್‌ಬಾಲ್ ಟೂರ್ನಿಯ ನಾಲ್ಕು ವಿಭಾಗದಲ್ಲೂ ಮೈಸೂರು ತಂಡವು ಸೆಮಿಫೈನಲ್ ಪ್ರವೇಶಿಸಿದೆ.
ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ನೆಟ್‌ಬಾಲ್ ಸಂಸ್ಥೆಯಲ್ಲಿ ಸಹಯೋಗದಲ್ಲಿ ನಡೆದಿರುವ ಟೂರ್ನಿಯ 14 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ನಗರ, ಹಾಸನ, ಮೈಸೂರು, ಬೆಳಗಾವಿ ಹಾಗೂ ಬಾಲಕರ ವಿಭಾಗದಲ್ಲಿ ಮೈಸೂರು, ಬೆಂಗಳೂರು ಉತ್ತರ ಸೆಮಿಫೈನಲ್‌ಗೆ ಲಗ್ಗೆ ಇಟ್ಟವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.