ADVERTISEMENT

ಕೋವಿಡ್‌–19: ಇಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 2:48 IST
Last Updated 20 ಅಕ್ಟೋಬರ್ 2021, 2:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 749 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, ಹನೂರು ತಾಲ್ಲೂ ಕಿನ ಒಬ್ಬರಿಗೆ ಸೋಂಕು ತಗುಲಿದೆ. ಇಬ್ಬರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸೋಂಕಿತರ ಸಂಖ್ಯೆ 14ಕ್ಕೆ ಇಳಿದಿದೆ. ಹೋಂ ಐಸೊಲೇಷನ್‌ನಲ್ಲಿ ಎಂಟು ಮಂದಿ ಇದ್ದಾರೆ. ತುರ್ತು ನಿಗಾ ಘಟಕದಲ್ಲಿ ಯಾರೂ ಇಲ್ಲ.

ಜಿಲ್ಲೆಯಲ್ಲಿ ಇದುವರೆಗೆ 32,538 ಪ್ರಕರಣ ವರದಿ ಯಾಗಿವೆ. 31,98‌5 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.