ADVERTISEMENT

ಒಬ್ಬರಿಗೆ ಸೋಂಕು, ಇಬ್ಬರು ಗುಣಮುಖ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 15:31 IST
Last Updated 16 ಅಕ್ಟೋಬರ್ 2021, 15:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 631 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, ಚಾಮರಾಜನಗರ ತಾಲ್ಲೂಕಿನ ಒಬ್ಬರಿಗೆ ಮಾತ್ರ ಕೋವಿಡ್‌ ಇರುವುದು ದೃಢಪಟ್ಟಿದೆ. ಇಬ್ಬರು ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

18ಸಕ್ರಿಯ ಪ್ರಕರಣಗಳಿವೆ.ಈ ಪೈಕಿ ಒಂಬತ್ತು ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ32,534ಕ್ಕೆ ಏರಿದೆ. 31,979 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.