ADVERTISEMENT

ಯಳಂದೂರು | ಪೋಕ್ಸೊ ಪ್ರಕರಣ: ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 14:19 IST
Last Updated 29 ಮಾರ್ಚ್ 2025, 14:19 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ಯಳಂದೂರು: ತಾಲ್ಲೂಕಿನ ಗ್ರಾಮ ಒಂದರಲ್ಲಿ ಗುರುವಾರ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿದ್ದ ಯುವಕನ ವಿರುದ್ಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ್ದು, ಯುವಕನನ್ನು ಪತ್ತೆಹಚ್ಚಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ಬಾಲ ಮಂದಿರಕ್ಕೆ ಸೇರಿಸಲಾಗಿದೆ.

ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.