ADVERTISEMENT

ಸಂತೇಮರಹಳ್ಳಿ ಉಪವಿಭಾಗ ವಿವಿಧೆಡೆ ಫೆ.18ರಂದು ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 2:24 IST
Last Updated 17 ಫೆಬ್ರುವರಿ 2026, 2:24 IST
ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ   

ಚಾಮರಾಜನಗರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯುವುದರಿಂದ ಫೆ.18ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ಹೊಂಗನೂರು, ಇರಸವಾಡಿ, ಮಸಣಾಪುರ, ಚಾಟಿಪುರ, ಗಂಗವಾಡಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಗೂಳಿಪುರ, ಹೊಮ್ಮ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಕುರುಬರಹುಂಡಿ, ಜ್ಯೋತಿಗೌಡನಪುರ, ಅಮ್ಮನಪುರ, ಸುತ್ತೂರು ಕೋಟಂಬಳ್ಳಿ, ಮುಂಟಿಪಾಳ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT