ADVERTISEMENT

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಏಕಲವ್ಯ ವಸತಿಶಾಲೆ ಪ್ರಾಂಶುಪಾಲ ಬಂಧನ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 10:42 IST
Last Updated 2 ಫೆಬ್ರುವರಿ 2019, 10:42 IST
   

ಹನೂರು:ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಂದಿದ್ದು, ಚಾಮರಾಜನಗರ ಜಿಲ್ಲೆ ಹನೂರು ಸಮೀಪವಿರುವ ಏಕಲವ್ಯ ವಸತಿ ಶಾಲೆ ಪ್ರಾಂಶುಪಾಲರನ್ನು ಬಂಧಿಸಲಾಗಿದೆ.

ಪೋಕ್ಸೋ ಕಾಯ್ದೆಯಡಿ ಹನೂರು ಪೊಲೀಸರು ಬಂಧಿಸಿದ್ದಾರೆ. ಲೋಕೇಶ್ ಬಂಧಿತ ಪ್ರಾಂಶುಪಾಲ.

ಜಿಲ್ಲಾ ಗಿರಿಜನ ಕಲ್ಯಾಣಾಧಿಕಾರಿ ಕೃಷ್ಣಪ್ಪ ಅವರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ADVERTISEMENT

ವಿದ್ಯಾರ್ಥಿಗಳ ದೂರು ಆಧರಿಸಿ ಠಾಣೆಯಲ್ಲಿ ಪ್ರಾಂಶುಪಾಲರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.