ADVERTISEMENT

ಚಾಮರಾಜನಗರ: ಸಚಿವ ಸೋಮಣ್ಣಗೆ ಅದ್ಧೂರಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 6:54 IST
Last Updated 13 ಜನವರಿ 2026, 6:54 IST
ಕೇಂದ್ರ ಸಚಿವರಾದ ಬಳಿಕ ಸೋಮವಾರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ಸ್ವಾಗತ ನೀಡಿದರು.
ಕೇಂದ್ರ ಸಚಿವರಾದ ಬಳಿಕ ಸೋಮವಾರ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ಸ್ವಾಗತ ನೀಡಿದರು.   

ಚಾಮರಾಜನಗರ: ಕೇಂದ್ರ ಸಚಿವರಾದ ಬಳಿಕ ಪ್ರಥಮ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಅದ್ಧೂರಿ ಸ್ವಾಗತ ನೀಡಿದರು.

ಮೈಸೂರಿನಿಂದ ತಿ.ನರಸೀಪುರ ಮಾರ್ಗವಾಗಿ ಚಾಮರಾಜನಗರಕ್ಕೆ ಭೇಟಿ ನೀಡುತ್ತಿದ್ದಂತೆ ಸಂತೇಮರಹಳ್ಳಿ ಸರ್ಕಲ್‌ನಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಹೂವಿನ ಮಾಲೆಗಳನ್ನು ಹಾಕಿ ಸ್ವಾಗತ ಕೋರಿದರು. ಬಿಜೆಪಿಯ ರೈತ ಮುಖಂಡ ಅಮ್ಮನಪುರ ಮಲ್ಲೇಶ್ ಹಾಗೂ ಬಳಗದಿಂದ ಹೂವಿನ ಮಳೆಯ ಸ್ವಾಗತ ಕೋರಲಾಯಿತು. ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT