ADVERTISEMENT

ನೋಡಿ: ತಾಳವಾಡಿಯಲ್ಲೊಂದು ಕೋಮು ಸಾಮರಸ್ಯದ ಕೊಂಡೋತ್ಸವ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 16:58 IST
Last Updated 26 ಮಾರ್ಚ್ 2021, 16:58 IST

ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿ ಕೋಮುಸಾಮರಸ್ಯದ ತಾಣ. ಕನ್ನಡಿಗರೇ ಹೆಚ್ಚಿನ ಸಂಖ್ಯೆಯಲ್ಲಿರುವ ಇಲ್ಲಿ ಮಾರಮ್ಮ ದೇವಾಲಯ, ಮಸೀದಿ ಹಾಗೂ ವೇಣುಗೋಪಾಲ ದೇವಾಲಯ ಅಕ್ಕಪಕ್ಕದಲ್ಲಿದ್ದು, ಹಿಂದೂಗಳು, ಮುಸ್ಲಿಮರು ಭಾವೈಕ್ಯತೆಯಿಂದ ಬಾಳುತ್ತಿದ್ದಾರೆ. ಪ್ರತಿ ವರ್ಷ ನಡೆಯುವ ಮಾರಮ್ಮನ ಕೊಂಡೋತ್ಸವ ಮಸೀದಿ ಮುಂಭಾಗದಲ್ಲಿ ನಡೆಯುತ್ತದೆ. ಮುಸ್ಲಿಮರು ಇದರಲ್ಲಿ ಭಾಗವಹಿಸುತ್ತಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.