ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 1,224 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, ಮೂವರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ಐವರು ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಸೋಂಕಿತರ ಸಂಖ್ಯೆ 20ಕ್ಕೆ ಇಳಿದಿದೆ.11 ಮಂದಿ ಹೋಂ ಐಸೊಲೇಷನ್ನಲ್ಲಿದ್ದಾರೆ. ಉಳಿದವರು ಕೋವಿಡ್ ಆಸ್ಪತ್ರೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 32,610 ಪ್ರಕರಣಗಳು ವರದಿಯಾಗಿವೆ. 32,050 ಮಂದಿ ಗುಣಮುಖರಾಗಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.